Skip to content
ThuthiThuthiThuthi
Deuteronomy · chapter 32 · verse 13

Deuteronomy 32:13 in Kannada

ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.

Avanu holada aadaayavannu tinnuva haage bhoomiya ettaravaada sthalagalalli avanannu hoga maadi bandeyolaginda jenannoo bilee kallina bandeyolaginda enneyannoo avanige kudiyalu kottanu.

Deuteronomy 32:13 in English

King James Version (KJV)
He made him ride on the high places of the earth, that he might eat the increase of the fields; and he made him to suck honey out of the rock, and oil out of the flinty rock;
World English Bible (WEB)
He made him ride on the high places of the earth. He ate the increase of the field. He caused him to suck honey out of the rock, oil out of the flinty rock;
American Standard Version (ASV)
He made him ride on the high places of the earth, And he did eat the increase of the field; And he made him to suck honey out of the rock, And oil out of the flinty rock;
Bible in Basic English (BBE)
He put him on the high places of the earth, his food was the increase of the field; honey he gave him out of the rock and oil out of the hard rock;
Darby Translation (DBY)
He made him ride on the high places of the earth, And he ate the produce of the field; And he made him suck honey out of the crag, And oil out of the flinty rock;
Webster's Bible (WBS)
He made him ride on the high places of the earth, that he might eat the increase of the fields; and he made him to suck honey out of the rock, and oil out of the flinty rock;
Young's Literal Translation (YLT)
He maketh him ride on high places of earth, And he eateth increase of the fields, And He maketh him suck honey from a rock, And oil out of the flint of a rock;

Read in context

  1. 11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
  2. 12ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
  3. 13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
  4. 14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
  5. 15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
Read all of Deuteronomy 32

Cross references

Original words (Hebrew)

Deuteronomy 32:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.