Skip to content
ThuthiThuthiThuthi
Deuteronomy · chapter 32 · verse 16

Deuteronomy 32:16 in Kannada

ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.

Anyadevategalinda aatanige avaru rosha huttisidaru. Asahyavaadavugalinda aatanige kopa vannu ebbisidaru.

Deuteronomy 32:16 in English

King James Version (KJV)
They provoked him to jealousy with strange [gods], with abominations provoked they him to anger.
World English Bible (WEB)
They moved him to jealousy with strange gods. They provoked him to anger with abominations.
American Standard Version (ASV)
They moved him to jealousy with strange [gods]; With abominations provoked they him to anger.
Bible in Basic English (BBE)
The honour which was his they gave to strange gods; by their disgusting ways he was moved to wrath.
Darby Translation (DBY)
They moved him to jealousy with strange gods, With abominations did they provoke him to anger.
Webster's Bible (WBS)
They provoked him to jealousy with strange [gods] , with abominations they provoked him to anger.
Young's Literal Translation (YLT)
They make Him zealous with strangers, With abominations they make Him angry.

Read in context

  1. 14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
  2. 15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
  3. 16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
  4. 17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
  5. 18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
Read all of Deuteronomy 32

Cross references

Original words (Hebrew)

Deuteronomy 32:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.