Deuteronomy · chapter 32 · verse 17
Deuteronomy 32:17 in Kannada
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
Devarige alla, devvagalige, avaru ariyada devarugalige, ittalaagi banda hosa devaru galige nimma pitrugalu bhayapadadavugalige bali arpisidaru.
Deuteronomy 32:17 in English
- King James Version (KJV)
- They sacrificed unto devils, not to God; to gods whom they knew not, to new [gods that] came newly up, whom your fathers feared not.
- World English Bible (WEB)
- They sacrificed to demons, not God, to gods that they didn’t know, to new gods that came up recently, which your fathers didn’t dread.
- American Standard Version (ASV)
- They sacrificed unto demons, [which were] no God, To gods that they knew not, To new [gods] that came up of late, Which your fathers dreaded not.
- Bible in Basic English (BBE)
- They made offerings to evil spirits which were not God, to gods who were strange to them, which had newly come up, not feared by your fathers.
- Darby Translation (DBY)
- They sacrificed unto demons who are not God; To gods whom they knew not, To new ones, who came newly up, Whom your fathers revered not.
- Webster's Bible (WBS)
- They sacrificed to devils, not to God; to gods which they knew not, to new [gods that] came newly up, whom your fathers feared not.
- Young's Literal Translation (YLT)
- They sacrifice to demons — no god! Gods they have not known — New ones — from the vicinity they came; Not feared them have your fathers!
Read in context
- 15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- 16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- 17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- 18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
Cross references
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- Psalm 106:37–38 ಕೀರ್ತನೆಗಳು 106:37–38ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- 1 Corinthians 10:19–20 1 ಕೊರಿಂಥದವರಿಗೆ 10:19–20ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Revelation 9:20 ಪ್ರಕಟನೆ 9:20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.