Deuteronomy · chapter 32 · verse 2
Deuteronomy 32:2 in Kannada
ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
Nanna bodhaneyu maleyante suriyuvadu; nanna maatu manjinanteyoo hullina mele beeluva tunturina haageyoo palyada mele beeluva vrushtigala haageyoo beeluvadu.
Deuteronomy 32:2 in English
- King James Version (KJV)
- My doctrine shall drop as the rain, my speech shall distil as the dew, as the small rain upon the tender herb, and as the showers upon the grass:
- World English Bible (WEB)
- My doctrine will drop as the rain. My speech will condense as the dew, as the misty rain on the tender grass, as the showers on the herb.
- American Standard Version (ASV)
- My doctrine shall drop as the rain; My speech shall distil as the dew, As the small rain upon the tender grass, And as the showers upon the herb.
- Bible in Basic English (BBE)
- My teaching is dropping like rain, coming down like dew on the fields; like rain on the young grass and showers on the garden plants:
- Darby Translation (DBY)
- My doctrine shall drop as rain, My speech flow down as dew, As small rain upon the tender herb, And as showers on the grass.
- Webster's Bible (WBS)
- My doctrine shall drop as the rain, my speech shall distill as the dew, as the small rain upon the tender herb, and as the showers upon the grass:
- Young's Literal Translation (YLT)
- Drop as rain doth My doctrine; Flow as dew doth My sayings; As storms on the tender grass, And as showers on the herb,
Read in context
- 1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- 2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- 3ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
- 4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
Cross references
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Psalm 72:6 ಕೀರ್ತನೆಗಳು 72:6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- Job 29:22–23 ಯೋಬನು 29:22–23ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
- Hosea 14:5 ಹೋಶೇಯ 14:5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- 1 Corinthians 3:6–8 1 ಕೊರಿಂಥದವರಿಗೆ 3:6–8ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- 2 Samuel 23:4 2 ಸಮುವೇಲನು 23:4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Hebrews 6:7 ಇಬ್ರಿಯರಿಗೆ 6:7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.