Deuteronomy · chapter 32 · verse 20
Deuteronomy 32:20 in Kannada
ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
Aatanu--nanna mukhavannu avarige mare maaduvenu; avara antyavu enendu nodu venu; avaru moorkha santatiye, nambikeyillada makkale.
Deuteronomy 32:20 in English
- King James Version (KJV)
- And he said, I will hide my face from them, I will see what their end [shall be:] for they [are] a very froward generation, children in whom [is] no faith.
- World English Bible (WEB)
- He said, “I will hide my face from them. I will see what their end will be; for they are a very perverse generation, children in whom is no faithfulness.
- American Standard Version (ASV)
- And he said, I will hide my face from them, I will see what their end shall be: For they are a very perverse generation, Children in whom is no faithfulness.
- Bible in Basic English (BBE)
- And he said, My face will be veiled from them, I will see what their end will be: for they are an uncontrolled generation, children in whom is no faith.
- Darby Translation (DBY)
- And he said, I will hide my face from them, I will see what their end shall be; For they are a perverse generation, Children in whom is no faithfulness.
- Webster's Bible (WBS)
- And he said, I will hide my face from them, I will see what their end [will be] : for they [are] a very froward generation, children in whom [is] no faith.
- Young's Literal Translation (YLT)
- And He saith: I hide My face from them, I see what [is] their latter end; For a froward generation [are] they, Sons in whom is no stedfastness.
Read in context
- 18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- 20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- 21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
Cross references
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Deuteronomy 32:5 ಧರ್ಮೋಪದೇಶಕಾಂಡ 32:5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
- Luke 7:31–32 ಲೂಕನು 7:31–32ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ? ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
- Matthew 17:17 ಮತ್ತಾಯನು 17:17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Deuteronomy 31:29 ಧರ್ಮೋಪದೇಶಕಾಂಡ 31:29ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- Isaiah 65:2–5 ಯೆಶಾಯ 65:2–5ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ. ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು; ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು-- ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Matthew 11:16–17 ಮತ್ತಾಯನು 11:16–17ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ-- ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.