Deuteronomy · chapter 32 · verse 21
Deuteronomy 32:21 in Kannada
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
Devaralladdarinda avaru nanage rosha huttisi daru; tamma vyarthavaadavugalinda nanage kopa vannu ebbisidaru. Janavalladdarinda naanu avarige rosha huttisuvenu; moodha janaangadinda avarige kopavannebbisuvenu.
Deuteronomy 32:21 in English
- King James Version (KJV)
- They have moved me to jealousy with [that which is] not God; they have provoked me to anger with their vanities: and I will move them to jealousy with [those which are] not a people; I will provoke them to anger with a foolish nation.
- World English Bible (WEB)
- They have moved me to jealousy with that which is not God. They have provoked me to anger with their vanities. I will move them to jealousy with those who are not a people. I will provoke them to anger with a foolish nation.
- American Standard Version (ASV)
- They have moved me to jealousy with that which is not God; They have provoked me to anger with their vanities: And I will move them to jealousy with those that are not a people; I will provoke them to anger with a foolish nation.
- Bible in Basic English (BBE)
- They have given my honour to that which is not God, moving me to wrath with their false worship: I will give their honour to those who are not a people, moving them to wrath by a foolish nation,
- Darby Translation (DBY)
- They have moved me to jealousy with that which is no God; They have exasperated me with their vanities; And I will move them to jealousy with that which is not a people; With a foolish nation will I provoke them to anger.
- Webster's Bible (WBS)
- They have moved me to jealousy with [that which is] not God; they have provoked me to anger with their vanities: and I will move them to jealousy with [those who are] not a people; I will provoke them to anger with a foolish nation.
- Young's Literal Translation (YLT)
- They have made Me zealous by 'no-god,' They made Me angry by their vanities; And I make them zealous by 'no-people,' By a foolish nation I make them angry.
Read in context
- 19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- 20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- 21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
Cross references
- Romans 10:19 ರೋಮಾಪುರದವರಿಗೆ 10:19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
- Romans 9:25 ರೋಮಾಪುರದವರಿಗೆ 9:25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- Romans 11:11–14 ರೋಮಾಪುರದವರಿಗೆ 11:11–14ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ? ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ. ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 1 Kings 16:26 1 ಅರಸುಗಳು 16:26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
- 1 Kings 16:13 1 ಅರಸುಗಳು 16:13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Psalm 31:6 ಕೀರ್ತನೆಗಳು 31:6ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Deuteronomy 32:16 ಧರ್ಮೋಪದೇಶಕಾಂಡ 32:16ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- 1 Samuel 12:21 1 ಸಮುವೇಲನು 12:21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.