Deuteronomy · chapter 32 · verse 22
Deuteronomy 32:22 in Kannada
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
Nanna kopadalli benkihattitu; adu kelagina paataalada mattigoo uridu bhoomiyannoo adara phalavannoo tindubittu bettagala astivaaravannu dahisuvadu.
Deuteronomy 32:22 in English
- King James Version (KJV)
- For a fire is kindled in mine anger, and shall burn unto the lowest hell, and shall consume the earth with her increase, and set on fire the foundations of the mountains.
- World English Bible (WEB)
- For a fire is kindled in my anger, that burns to the lowest Sheol, devours the earth with its increase, and sets the foundations of the mountains on fire.
- American Standard Version (ASV)
- For a fire is kindled in mine anger, And burneth unto the lowest Sheol, And devoureth the earth with its increase, And setteth on fire the foundations of the mountains.
- Bible in Basic English (BBE)
- For my wrath is a flaming fire, burning to the deep parts of the underworld, burning up the earth with her increase, and firing the deep roots of the mountains.
- Darby Translation (DBY)
- For a fire is kindled in mine anger, And it shall burn into the lowest Sheol, And shall consume the earth and its produce, And set fire to the foundations of the mountains.
- Webster's Bible (WBS)
- For a fire is kindled in my anger, and shall burn to the lowest hell, and shall consume the earth with her increase, and set on fire the foundations of the mountains.
- Young's Literal Translation (YLT)
- For a fire hath been kindled in Mine anger, And it burneth unto Sheol — the lowest, And consumeth earth and its increase, And setteth on fire foundations of mountains.
Read in context
- 20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- 21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- 24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
Cross references
- Lamentations 4:11 ಪ್ರಲಾಪಗಳು 4:11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
- Jeremiah 15:14 ಯೆರೆಮೀಯ 15:14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
- Isaiah 24:19–20 ಯೆಶಾಯ 24:19–20ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ. ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Job 9:5–6 ಯೋಬನು 9:5–6ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ. ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Micah 1:4 ಮೀಕ 1:4ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Psalm 46:2 ಕೀರ್ತನೆಗಳು 46:2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
Original words (Hebrew)
- fire · H784אֵשׁ ʼêsh
- kindled · H6919קָדַח qâdach
- anger · H639אַף ʼaph
- burn · H3344יָקַד yâqad
- lowest · H8482תַּחְתִּי tachtîy
- hell · H7585שְׁאוֹל shᵉʼôwl
- consume · H398אָכַל ʼâkal
- earth · H776אֶרֶץ ʼerets
- increase · H2981יְבוּל yᵉbûwl
- fire · H3857לָהַט lâhaṭ
- foundations · H4144מוֹסָד môwçâd
- mountains · H2022הַר har