Deuteronomy · chapter 32 · verse 23
Deuteronomy 32:23 in Kannada
ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
Naanu kedugalannu avara mele koodisi duvenu; nanna baanagalannu avara mele esedu teerisuvenu.
Deuteronomy 32:23 in English
- King James Version (KJV)
- I will heap mischiefs upon them; I will spend mine arrows upon them.
- World English Bible (WEB)
- “I will heap evils on them. I will spend my arrows on them.
- American Standard Version (ASV)
- I will heap evils upon them; I will spend mine arrows upon them:
- Bible in Basic English (BBE)
- I will send a rain of troubles on them, my arrows will be showered on them.
- Darby Translation (DBY)
- I will heap mischiefs upon them; Mine arrows will I spend against them.
- Webster's Bible (WBS)
- I will heap mischiefs upon them; I will spend my arrows upon them.
- Young's Literal Translation (YLT)
- I gather upon them evils, Mine arrows I consume upon them.
Read in context
- 21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- 22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- 24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- 25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
Cross references
- Ezekiel 5:16 ಯೆಹೆಜ್ಕೇಲನು 5:16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Isaiah 24:17–18 ಯೆಶಾಯ 24:17–18ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Lamentations 3:13 ಪ್ರಲಾಪಗಳು 3:13ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
- Isaiah 26:15 ಯೆಶಾಯ 26:15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Matthew 24:7–8 ಮತ್ತಾಯನು 24:7–8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು. ಇವೆಲ್ಲವುಗಳು ಸಂಕಟಗಳ ಆರಂಭವು.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Deuteronomy 29:21 ಧರ್ಮೋಪದೇಶಕಾಂಡ 29:21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.