Deuteronomy · chapter 32 · verse 24
Deuteronomy 32:24 in Kannada
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
Avaru hasiveyinda balalihoguvaru, jvaaleyindaloo kathinavaagi sanharisalpaduvaru. Kaadumrugagala hallannu, dhoolinalliruva haavu gala vishada sangada avarige virodhavaagi kaluhisuvenu.
Deuteronomy 32:24 in English
- King James Version (KJV)
- [They shall be] burnt with hunger, and devoured with burning heat, and with bitter destruction: I will also send the teeth of beasts upon them, with the poison of serpents of the dust.
- World English Bible (WEB)
- They shall be wasted with hunger, and devoured with burning heat and bitter destruction. I will send the teeth of animals on them, with the venom of vipers that glide in the dust.
- American Standard Version (ASV)
- [They shall be] wasted with hunger, and devoured with burning heat And bitter destruction; And the teeth of beasts will I send upon them, With the poison of crawling things of the dust.
- Bible in Basic English (BBE)
- They will be wasted from need of food, and overcome by burning heat and bitter destruction; and the teeth of beasts I will send on them, with the poison of the worms of the dust.
- Darby Translation (DBY)
- They shall be consumed with hunger, and devoured with burning heat, And with poisonous pestilence; And the teeth of beasts will I send against them, With the poison of what crawleth in the dust.
- Webster's Bible (WBS)
- [They shall be] burnt with hunger, and devoured with burning heat, and with bitter destruction: I will also send the teeth of beasts upon them, with the poison of serpents of the dust.
- Young's Literal Translation (YLT)
- Exhausted by famine, And consumed by heat, and bitter destruction. And the teeth of beasts I send upon them, With poison of fearful things of the dust.
Read in context
- 22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- 23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- 24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- 25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- 26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
Cross references
- Leviticus 26:22 ಯಾಜಕಕಾಂಡ 26:22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Ezekiel 5:17 ಯೆಹೆಜ್ಕೇಲನು 5:17ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Amos 9:3 ಆಮೋಸ 9:3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Genesis 49:15 ಆದಿಕಾಂಡ 49:15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- Ezekiel 14:15 ಯೆಹೆಜ್ಕೇಲನು 14:15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
- Deuteronomy 28:22 ಧರ್ಮೋಪದೇಶಕಾಂಡ 28:22ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Lamentations 4:4–9 ಪ್ರಲಾಪಗಳು 4:4–9ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ. ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ. ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ. ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು. ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Psalm 91:6 ಕೀರ್ತನೆಗಳು 91:6ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
- Psalm 18:12–14 ಕೀರ್ತನೆಗಳು 18:12–14ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
Original words (Hebrew)
- burnt · H4198מָזֶה mâzeh
- hunger · H7458רָעָב râʻâb
- devoured · H3898לָחַם lâcham
- heat · H7565רֶשֶׁף resheph
- bitter · H4815מְרִירִי mᵉrîyrîy
- destruction · H6986קֶטֶב qeṭeb
- send · H7971שָׁלַח shâlach
- teeth · H8127שֵׁן shên
- beasts · H929בְּהֵמָה bᵉhêmâh
- poison · H2534חֵמָה chêmâh
- serpents · H2119זָחַל zâchal
- dust · H6083עָפָר ʻâphâr