Deuteronomy · chapter 32 · verse 25
Deuteronomy 32:25 in Kannada
ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
Horage kattiyoo olage bhayavoo praaya sthanannoo kannikeyannoo narekoodalinavana sangada mole koosannoo sanharisuvavu.
Deuteronomy 32:25 in English
- King James Version (KJV)
- The sword without, and terror within, shall destroy both the young man and the virgin, the suckling [also] with the man of gray hairs.
- World English Bible (WEB)
- Outside the sword will bereave, and in the rooms, terror on both young man and virgin, the nursing infant with the gray-haired man.
- American Standard Version (ASV)
- Without shall the sword bereave, And in the chambers terror; [It shall destroy] both young man and virgin, The suckling with the man of gray hairs.
- Bible in Basic English (BBE)
- Outside they will be cut off by the sword, and in the inner rooms by fear; death will take the young man and the virgin, the baby at the breast and the grey-haired man.
- Darby Translation (DBY)
- From without shall the sword bereave them, and in the chambers, terror — Both the young man and the virgin, The suckling with the man of gray hairs.
- Webster's Bible (WBS)
- The sword without, and terror within, shall destroy both the young man and the virgin, the suckling [also] with the man of gray hairs.
- Young's Literal Translation (YLT)
- Without bereave doth the sword, And at the inner-chambers — fear, Both youth and virgin, Suckling with man of grey hair.
Read in context
- 23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- 24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- 25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- 26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
Cross references
- Ezekiel 7:15 ಯೆಹೆಜ್ಕೇಲನು 7:15ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
- Lamentations 1:20 ಪ್ರಲಾಪಗಳು 1:20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Jeremiah 9:21 ಯೆರೆಮೀಯ 9:21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- 2 Corinthians 7:5 2 ಕೊರಿಂಥದವರಿಗೆ 7:5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
- Lamentations 4:4 ಪ್ರಲಾಪಗಳು 4:4ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
- Lamentations 2:19–22 ಪ್ರಲಾಪಗಳು 2:19–22ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ. ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ? ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ. ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.