Deuteronomy · chapter 32 · verse 26
Deuteronomy 32:26 in Kannada
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
Naanu--avarannu chadurisibiduvenendu helikondenu; avara jnyaapakavannu manushyaralli irada haage maaduvenu.
Deuteronomy 32:26 in English
- King James Version (KJV)
- I said, I would scatter them into corners, I would make the remembrance of them to cease from among men:
- World English Bible (WEB)
- I said that I would scatter them afar. I would make their memory to cease from among men;
- American Standard Version (ASV)
- I said, I would scatter them afar, I would make the remembrance of them to cease from among men;
- Bible in Basic English (BBE)
- I said I would send them wandering far away, I would make all memory of them go from the minds of men:
- Darby Translation (DBY)
- I would say, I will scatter, I will make the remembrance of them to cease from among men,
- Webster's Bible (WBS)
- I said, I would scatter them into corners, I would make the remembrance of them to cease from among men;
- Young's Literal Translation (YLT)
- I have said: I blow them away, I cause their remembrance to cease from man;
Read in context
- 24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- 25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- 26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- 28ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
Cross references
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Leviticus 26:38 ಯಾಜಕಕಾಂಡ 26:38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.