Deuteronomy · chapter 32 · verse 28
Deuteronomy 32:28 in Kannada
ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
Avaru aalochaneyillada janaangave; avaralli grahike illa.
Deuteronomy 32:28 in English
- King James Version (KJV)
- For they [are] a nation void of counsel, neither [is there any] understanding in them.
- World English Bible (WEB)
- For they are a nation void of counsel. There is no understanding in them.
- American Standard Version (ASV)
- For they are a nation void of counsel, And there is no understanding in them.
- Bible in Basic English (BBE)
- For they are a nation without wisdom; there is no sense in them.
- Darby Translation (DBY)
- For they are a nation void of counsel, And understanding is not in them.
- Webster's Bible (WBS)
- For they [are] a nation void of counsel, neither [is there any] understanding in them.
- Young's Literal Translation (YLT)
- For a nation lost to counsels [are] they, And there is no understanding in them.
Read in context
- 26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- 28ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
- 29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- 30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
Cross references
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Jeremiah 8:9 ಯೆರೆಮೀಯ 8:9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ