Skip to content
ThuthiThuthiThuthi
Deuteronomy · chapter 32 · verse 3

Deuteronomy 32:3 in Kannada

ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.

Kartana hesarannu naanu saaruttene. Namma devarige mahatvavannu kodiri.

Deuteronomy 32:3 in English

King James Version (KJV)
Because I will publish the name of the LORD: ascribe ye greatness unto our God.
World English Bible (WEB)
For I will proclaim the LORD’s name. Ascribe greatness to our God!
American Standard Version (ASV)
For I will proclaim the name of Jehovah: Ascribe ye greatness unto our God.
Bible in Basic English (BBE)
For I will give honour to the name of the Lord: let our God be named great.
Darby Translation (DBY)
For the name of Jehovah will I proclaim: Ascribe greatness unto our God!
Webster's Bible (WBS)
Because I will publish the name of the LORD: ascribe ye greatness to our God.
Young's Literal Translation (YLT)
For the Name of Jehovah I proclaim, Ascribe ye greatness to our God!

Read in context

  1. 1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
  2. 2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
  3. 3ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
  4. 4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
  5. 5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
Read all of Deuteronomy 32

Cross references

Original words (Hebrew)

Deuteronomy 32:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.