Deuteronomy · chapter 32 · verse 30
Deuteronomy 32:30 in Kannada
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
Avara bande avarannu maari kartanu avarannu attibittare obbanu hege saavira mandi yannu hindattuvanu? Ibbaru hege hattu saavira mandiyannu odisuvaru?
Deuteronomy 32:30 in English
- King James Version (KJV)
- How should one chase a thousand, and two put ten thousand to flight, except their Rock had sold them, and the LORD had shut them up?
- World English Bible (WEB)
- How could one chase a thousand, and two put ten thousand to flight, unless their Rock had sold them, and the LORD had delivered them up?
- American Standard Version (ASV)
- How should one chase a thousand, And two put ten thousand to flight, Except their Rock had sold them, And Jehovah had delivered them up?
- Bible in Basic English (BBE)
- How would it be possible for one to overcome a thousand, and two to send ten thousand in flight, if their rock had not let them go, if the Lord had not given them up?
- Darby Translation (DBY)
- How could one chase a thousand, And two put ten thousand to flight, Were it not that their Rock had sold them, And Jehovah had delivered them up?
- Webster's Bible (WBS)
- How should one chase a thousand, and two put ten thousand to flight, except their Rock had sold them, and the LORD had shut them up?
- Young's Literal Translation (YLT)
- How doth one pursue a thousand, And two cause a myriad to flee! If not — that their rock hath sold them, And Jehovah hath shut them up?
Read in context
- 28ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
- 29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- 30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- 31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- 32ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
Cross references
- Leviticus 26:8 ಯಾಜಕಕಾಂಡ 26:8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- Joshua 23:10 ಯೆಹೋಶುವ 23:10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
- Isaiah 30:17 ಯೆಶಾಯ 30:17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Psalm 44:12 ಕೀರ್ತನೆಗಳು 44:12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Judges 7:22–23 ನ್ಯಾಯಸ್ಥಾಪಕರು 7:22–23ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು. ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
- Isaiah 52:3 ಯೆಶಾಯ 52:3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- Judges 3:8 ನ್ಯಾಯಸ್ಥಾಪಕರು 3:8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
- 2 Chronicles 24:24 2 ಪೂರ್ವಕಾಲವೃತ್ತಾಂತ 24:24ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
- 1 Samuel 14:15–17 1 ಸಮುವೇಲನು 14:15–17ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?