Deuteronomy · chapter 32 · verse 33
Deuteronomy 32:33 in Kannada
ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
Avara draakshaarasavu ghatasarpagala vishavoo haavugala kroora vishavoo aagide.
Deuteronomy 32:33 in English
- King James Version (KJV)
- Their wine [is] the poison of dragons, and the cruel venom of asps.
- World English Bible (WEB)
- Their wine is the poison of serpents, the cruel venom of asps.
- American Standard Version (ASV)
- Their wine is the poison of serpents, And the cruel venom of asps.
- Bible in Basic English (BBE)
- Their wine is the poison of dragons, the cruel poison of snakes.
- Darby Translation (DBY)
- Their wine is the poison of dragons, And the cruel venom of vipers.
- Webster's Bible (WBS)
- Their wine [is] the poison of dragons, and the cruel venom of asps.
- Young's Literal Translation (YLT)
- The poison of dragons [is] their wine And the fierce venom of asps.
Read in context
- 31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- 32ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
- 33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- 34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- 35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
Cross references
- Psalm 58:4 ಕೀರ್ತನೆಗಳು 58:4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Job 20:14–16 ಯೋಬನು 20:14–16ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.