Skip to content
ThuthiThuthiThuthi
Deuteronomy · chapter 32 · verse 34

Deuteronomy 32:34 in Kannada

ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?

Adu nanna sangada bachchidalpattaddaagiddu nanna ugraanagalalli mudre haakalpattaddallavo?

Deuteronomy 32:34 in English

King James Version (KJV)
[Is] not this laid up in store with me, [and] sealed up among my treasures?
World English Bible (WEB)
“Isn’t this laid up in store with me, sealed up among my treasures?
American Standard Version (ASV)
Is not this laid up in store with me, Sealed up among my treasures?
Bible in Basic English (BBE)
Is not this among my secrets, kept safe in my store-house?
Darby Translation (DBY)
Is not this hidden with me, Sealed up among my treasures?
Webster's Bible (WBS)
[Is] not this laid up in store with me, [and] sealed up among my treasures?
Young's Literal Translation (YLT)
Is it not laid up with Me? Sealed among My treasures?

Read in context

  1. 32ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
  2. 33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
  3. 34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
  4. 35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
  5. 36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
Read all of Deuteronomy 32

Cross references

Original words (Hebrew)

Deuteronomy 32:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.