Deuteronomy · chapter 32 · verse 35
Deuteronomy 32:35 in Kannada
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
Muyyige muyyi koduvadoo pratiphala koduvadoo nannade; takka kaaladalli avara kaalu jaaruvadu; avara kalavalada divasavu saviాpa vaagide. Avara mele baruvavugalu bega baruttave.
Deuteronomy 32:35 in English
- King James Version (KJV)
- To me [belongeth] vengeance, and recompence; their foot shall slide in [due] time: for the day of their calamity [is] at hand, and the things that shall come upon them make haste.
- World English Bible (WEB)
- Vengeance is mine, and recompense, at the time when their foot slides, for the day of their calamity is at hand. Their doom rushes at them.”
- American Standard Version (ASV)
- Vengeance is mine, and recompense, At the time when their foot shall slide: For the day of their calamity is at hand, And the things that are to come upon them shall make haste.
- Bible in Basic English (BBE)
- Punishment is mine and reward, at the time of the slipping of their feet: for the day of their downfall is near, sudden will be their fate.
- Darby Translation (DBY)
- Vengeance is mine, and recompense, For the time when their foot shall slip. For the day of their calamity is at hand, And the things that shall come upon them make haste.
- Webster's Bible (WBS)
- To me [belongeth] vengeance, and recompense; their foot shall slide in [due] time: for the day of their calamity [is] at hand, and the things that shall come upon them make haste.
- Young's Literal Translation (YLT)
- Mine [are] vengeance and recompense, At the due time — doth their foot slide; For near is a day of their calamity, And haste do things prepared for them.
Read in context
- 33ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
- 34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- 35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- 36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 37ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
Cross references
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Psalm 73:17–19 ಕೀರ್ತನೆಗಳು 73:17–19ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು. ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Jeremiah 23:12 ಯೆರೆಮೀಯ 23:12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- Psalm 94:1 ಕೀರ್ತನೆಗಳು 94:1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- 2 Peter 3:8–10 2 ಪೇತ್ರನು 3:8–10ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.