Skip to content
ThuthiThuthiThuthi
Deuteronomy · chapter 32 · verse 37

Deuteronomy 32:37 in Kannada

ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,

Aaga avanu heluvadenandare--avara devarugalu elli? Avaru nambikondantha,

Deuteronomy 32:37 in English

King James Version (KJV)
And he shall say, Where [are] their gods, [their] rock in whom they trusted,
World English Bible (WEB)
He will say, “Where are their gods, the rock in which they took refuge,
American Standard Version (ASV)
And he will say, Where are their gods, The rock in which they took refuge;
Bible in Basic English (BBE)
And he will say, Where are their gods, the rock in which they put their faith?
Darby Translation (DBY)
And he shall say, Where are their gods, Their rock in whom they trusted,
Webster's Bible (WBS)
And he shall say, Where [are] their gods, [their] rock in whom they trusted,
Young's Literal Translation (YLT)
And He hath said, Where [are] their gods — The rock in which they trusted;

Read in context

  1. 35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
  2. 36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
  3. 37ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
  4. 38ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
  5. 39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
Read all of Deuteronomy 32

Cross references

Original words (Hebrew)

Deuteronomy 32:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.