Deuteronomy · chapter 32 · verse 40
Deuteronomy 32:40 in Kannada
ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
Naanu aakaashakke nanna kaiyannu etti--naanu nityavaagi badukuttenendu heluttene.
Deuteronomy 32:40 in English
- King James Version (KJV)
- For I lift up my hand to heaven, and say, I live for ever.
- World English Bible (WEB)
- For I lift up my hand to heaven and declare, as I live forever,
- American Standard Version (ASV)
- For I lift up my hand to heaven, And say, As I live for ever,
- Bible in Basic English (BBE)
- For lifting up my hand to heaven I say, By my unending life,
- Darby Translation (DBY)
- For I lift up my hand to the heavens, and say, I live for ever!
- Webster's Bible (WBS)
- For I lift up my hand to heaven, and say, I live for ever.
- Young's Literal Translation (YLT)
- For I lift up unto the heavens My hand, And have said, I live — to the age!
Read in context
- 38ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
- 39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- 40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- 41ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
- 42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
Cross references
- Revelation 10:5–6 ಪ್ರಕಟನೆ 10:5–6ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ-- ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
- Hebrews 6:17–18 ಇಬ್ರಿಯರಿಗೆ 6:17–18ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Numbers 14:28–30 ಅರಣ್ಯಕಾಂಡ 14:28–30ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Exodus 6:8 ವಿಮೋಚನಕಾಂಡ 6:8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.