Skip to content
ThuthiThuthiThuthi
Deuteronomy · chapter 32 · verse 41

Deuteronomy 32:41 in Kannada

ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.

Naanu minchuva kattiyannu hadamaaduvaaga, nanna kai nyaayavannu hidukolluvaaga, nanna shatrugalige muyyige muyyi teerisi nannannu hagemaaduvavarige muyyi teerisuvenu.

Deuteronomy 32:41 in English

King James Version (KJV)
If I whet my glittering sword, and mine hand take hold on judgment; I will render vengeance to mine enemies, and will reward them that hate me.
World English Bible (WEB)
if I sharpen my glittering sword, my hand grasps it in judgment; I will take vengeance on my adversaries, and will repay those who hate me.
American Standard Version (ASV)
If I whet my glittering sword, And my hand take hold on judgment; I will render vengeance to mine adversaries, And will recompense them that hate me.
Bible in Basic English (BBE)
If I make sharp my shining sword, and my hand is outstretched for judging, I will give punishment to those who are against me, and their right reward to my haters.
Darby Translation (DBY)
If I have sharpened my gleaming sword, And my hand take hold of judgment, I will render vengeance to mine adversaries, And will recompense them that hate me.
Webster's Bible (WBS)
If I shall whet my glittering sword, and my hand take hold on judgment; I will render vengeance to my enemies, and will reward them that hate me.
Young's Literal Translation (YLT)
If I have sharpened the brightness of My sword, And My hand doth lay hold on judgment, I turn back vengeance to Mine adversaries, And to those hating Me — I repay!

Read in context

  1. 39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
  2. 40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
  3. 41ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
  4. 42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
  5. 43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
Read all of Deuteronomy 32

Cross references

Original words (Hebrew)

Deuteronomy 32:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.