Skip to content
ThuthiThuthiThuthi
Deuteronomy · chapter 32 · verse 42

Deuteronomy 32:42 in Kannada

ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.

Sattavara mattu sereyavara raktadindaloo aarambhada shatruvina prateekaaradindaloo nanna baanagalannu raktadinda amaleruvante maadu venu. Nanna katti maansavannu tinnuvadu.

Deuteronomy 32:42 in English

King James Version (KJV)
I will make mine arrows drunk with blood, and my sword shall devour flesh; [and that] with the blood of the slain and of the captives, from the beginning of revenges upon the enemy.
World English Bible (WEB)
I will make my arrows drunk with blood. My sword shall devour flesh with the blood of the slain and the captives, from the head of the leaders of the enemy.”
American Standard Version (ASV)
I will make mine arrows drunk with blood, And my sword shall devour flesh; With the blood of the slain and the captives, From the head of the leaders of the enemy.
Bible in Basic English (BBE)
I will make my arrows red with blood, my sword will be feasting on flesh, with the blood of the dead and the prisoners, of the long-haired heads of my haters.
Darby Translation (DBY)
Mine arrows will I make drunk with blood, And my sword shall devour flesh; [I will make them drunk] with the blood of the slain and of the captives, With the head of the princes of the enemy.
Webster's Bible (WBS)
I will make my arrows drunk with blood, and my sword shall devour flesh; [and that] with the blood of the slain and of the captives from the beginning of revenges upon the enemy.
Young's Literal Translation (YLT)
I make drunk Mine arrows with blood, And My sword devoureth flesh, From the blood of the pierced and captive, From the head of the freemen of the enemy.

Read in context

  1. 40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
  2. 41ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
  3. 42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
  4. 43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
  5. 44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
Read all of Deuteronomy 32

Cross references

Original words (Hebrew)

Deuteronomy 32:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.