Deuteronomy · chapter 32 · verse 44
Deuteronomy 32:44 in Kannada
ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
Aaga mosheyu noonana maganaada yehoshuvana sangada bandu ee haadina maatugalannellaa janaru keluva haage helidanu.
Deuteronomy 32:44 in English
- King James Version (KJV)
- And Moses came and spake all the words of this song in the ears of the people, he, and Hoshea the son of Nun.
- World English Bible (WEB)
- Moses came and spoke all the words of this song in the ears of the people, he and Joshua the son of Nun.
- American Standard Version (ASV)
- And Moses came and spake all the words of this song in the ears of the people, he, and Hoshea the son of Nun.
- Bible in Basic English (BBE)
- So Moses said all the words of this song in the hearing of the people, he and Hoshea, the son of Nun.
- Darby Translation (DBY)
- And Moses came and spoke all the words of this song in the ears of the people, he and Hoshea the son of Nun.
- Webster's Bible (WBS)
- And Moses came and spoke all the words of this song in the ears of the people, he and Hoshea the son of Nun.
- Young's Literal Translation (YLT)
- And Moses cometh and speaketh all the words of this song in the ears of the people, he and Hoshea son of Nun;
Read in context
- 42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- 43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- 44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
- 45ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
- 46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
Cross references
- Numbers 13:16 ಅರಣ್ಯಕಾಂಡ 13:16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
- Numbers 13:8 ಅರಣ್ಯಕಾಂಡ 13:8ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
- Deuteronomy 31:22 ಧರ್ಮೋಪದೇಶಕಾಂಡ 31:22ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
- Deuteronomy 31:30 ಧರ್ಮೋಪದೇಶಕಾಂಡ 31:30ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.