Deuteronomy · chapter 32 · verse 46
Deuteronomy 32:46 in Kannada
ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
Naanu ee hottu nimage saakshiyaagi heluva maatugalannellaa nimma hrudayagalalli idiri; ee nyaayapramaanada maatugalannellaa kaikolluvadakke nimma makkalige aajnyaapisabeku.
Deuteronomy 32:46 in English
- King James Version (KJV)
- And he said unto them, Set your hearts unto all the words which I testify among you this day, which ye shall command your children to observe to do, all the words of this law.
- World English Bible (WEB)
- He said to them, “Set your heart to all the words which I testify to you today, which you shall command your children to observe to do, all the words of this law.
- American Standard Version (ASV)
- and he said unto them, Set your heart unto all the words which I testify unto you this day, which ye shall command your children to observe to do, [even] all the words of this law.
- Bible in Basic English (BBE)
- Moses said to them, Let the words which I have said to you today go deep into your hearts, and give orders to your children to do every word of this law.
- Darby Translation (DBY)
- he said unto them, Set your hearts unto all the words that I testify among you this day, which ye shall command your children to take heed to do, all the words of this law.
- Webster's Bible (WBS)
- And he said to them, Set your hearts to all the words which I testify among you this day, which ye shall command your children to observe to do, all the words of this law.
- Young's Literal Translation (YLT)
- and saith unto them, 'Set your heart to all the words which I am testifying against you to-day, that ye command your sons to observe to do all the words of this law,
Read in context
- 44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
- 45ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
- 46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- 47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- 48ಅದೇ ದಿವಸದಲ್ಲಿ ಕರ್ತನು ಮೋಶೆಗೆ--
Cross references
- 1 Chronicles 22:19 1 ಪೂರ್ವಕಾಲವೃತ್ತಾಂತ 22:19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Ezekiel 40:4 ಯೆಹೆಜ್ಕೇಲನು 40:4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
- Deuteronomy 11:18 ಧರ್ಮೋಪದೇಶಕಾಂಡ 11:18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- Proverbs 3:1–4 ಜ್ಞಾನೋಕ್ತಿಗಳು 3:1–4ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು. ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Deuteronomy 6:6–7 ಧರ್ಮೋಪದೇಶಕಾಂಡ 6:6–7ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Luke 9:44 ಲೂಕನು 9:44ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.