Deuteronomy · chapter 32 · verse 47
Deuteronomy 32:47 in Kannada
ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
Idu nimage vyarthavaadaddalla, idu nimma jeevave. Neevu svaadheenamaadikolluvadakke yordanannu daatuva bhoomiyalli idarindale nimma divasagalannu hechchisikolluviri endu helidanu.
Deuteronomy 32:47 in English
- King James Version (KJV)
- For it [is] not a vain thing for you; because it [is] your life: and through this thing ye shall prolong [your] days in the land, whither ye go over Jordan to possess it.
- World English Bible (WEB)
- For it is no vain thing for you, because it is your life, and through this thing you shall prolong your days in the land, where you go over the Jordan to possess it.”
- American Standard Version (ASV)
- For it is no vain thing for you; because it is your life, and through this thing ye shall prolong your days in the land, whither ye go over the Jordan to possess it.
- Bible in Basic English (BBE)
- And this is no small thing for you, but it is your life, and through this you may make your days long in the land which you are going over Jordan to take for your heritage.
- Darby Translation (DBY)
- For it is no vain word for you, but it is your life, and through this word ye shall prolong your days on the land whereunto ye pass over the Jordan to possess it.
- Webster's Bible (WBS)
- For it [is] not a vain thing for you: because it [is] your life; and through this thing ye shall prolong [your] days in the land whither ye go over Jordan to possess it.
- Young's Literal Translation (YLT)
- for it [is] not a vain thing for you, for it [is] your life, and by this thing ye prolong days on the ground whither ye are passing over the Jordan to possess it.'
Read in context
- 45ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
- 46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- 47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- 48ಅದೇ ದಿವಸದಲ್ಲಿ ಕರ್ತನು ಮೋಶೆಗೆ--
- 49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
Cross references
- Proverbs 4:22 ಜ್ಞಾನೋಕ್ತಿಗಳು 4:22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 1 Peter 3:10–12 1 ಪೇತ್ರನು 3:10–12ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Proverbs 3:22 ಜ್ಞಾನೋಕ್ತಿಗಳು 3:22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- Proverbs 3:1–2 ಜ್ಞಾನೋಕ್ತಿಗಳು 3:1–2ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Deuteronomy 30:19–20 ಧರ್ಮೋಪದೇಶಕಾಂಡ 30:19–20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Romans 10:5–6 ರೋಮಾಪುರದವರಿಗೆ 10:5–6ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.