Skip to content
ThuthiThuthiThuthi
Deuteronomy · chapter 32 · verse 48

Deuteronomy 32:48 in Kannada

ಅದೇ ದಿವಸದಲ್ಲಿ ಕರ್ತನು ಮೋಶೆಗೆ--

Ade divasadalli kartanu moshege--

Deuteronomy 32:48 in English

King James Version (KJV)
And the LORD spake unto Moses that selfsame day, saying,
World English Bible (WEB)
The LORD spoke to Moses that same day, saying,
American Standard Version (ASV)
And Jehovah spake unto Moses that selfsame day, saying,
Bible in Basic English (BBE)
That same day the Lord said to Moses,
Darby Translation (DBY)
And Jehovah spoke to Moses that same day, saying,
Webster's Bible (WBS)
And the LORD spoke to Moses that same day, saying,
Young's Literal Translation (YLT)
And Jehovah speaketh unto Moses, in this self-same day, saying,

Read in context

  1. 46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
  2. 47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
  3. 48ಅದೇ ದಿವಸದಲ್ಲಿ ಕರ್ತನು ಮೋಶೆಗೆ--
  4. 49ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,
  5. 50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
Read all of Deuteronomy 32

Cross references

Original words (Hebrew)

Deuteronomy 32:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.