Skip to content
ThuthiThuthiThuthi
Deuteronomy · chapter 32 · verse 49

Deuteronomy 32:49 in Kannada

ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

Ee abaareem parvatada mele movaab deshada lliyoo yerikovige eduraagiyoo iruva nebo bettada mele erihogu; naanu israa yel makkalige svaastyavaagi koduva kaanaan deshavannu nodu,

Deuteronomy 32:49 in English

King James Version (KJV)
Get thee up into this mountain Abarim, [unto] mount Nebo, which [is] in the land of Moab, that [is] over against Jericho; and behold the land of Canaan, which I give unto the children of Israel for a possession:
World English Bible (WEB)
“Go up into this mountain of Abarim, to Mount Nebo, which is in the land of Moab, that is across from Jericho; and see the land of Canaan, which I give to the children of Israel for a possession.
American Standard Version (ASV)
Get thee up into this mountain of Abarim, unto mount Nebo, which is in the land of Moab, that is over against Jericho; and behold the land of Canaan, which I give unto the children of Israel for a possession;
Bible in Basic English (BBE)
Go up into this mountain of Abarim, to Mount Nebo in the land of Moab opposite Jericho; there you may see the land of Canaan, which I am giving to the children of Israel for their heritage:
Darby Translation (DBY)
Go up into this mountain Abarim, mount Nebo, which is in the land of Moab, which is opposite Jericho; and behold the land of Canaan, which I give unto the children of Israel for a possession,
Webster's Bible (WBS)
Ascend this mountain Abarim, [to] mount Nebo, which [is] in the land of Moab, that [is] over against Jericho; and behold the land of Canaan which I give to the children of Israel for a Possession:
Young's Literal Translation (YLT)
'Go up unto this mount Abarim, mount Nebo, which [is] in the land of Moab, which [is] on the front of Jericho, and see the land of Canaan which I am giving to the sons of Israel for a possession;

Read in context

  1. 47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
  2. 48ಅದೇ ದಿವಸದಲ್ಲಿ ಕರ್ತನು ಮೋಶೆಗೆ--
  3. 49ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,
  4. 50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
  5. 51ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Read all of Deuteronomy 32

Cross references

Original words (Hebrew)

Deuteronomy 32:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.