Skip to content
ThuthiThuthiThuthi
Deuteronomy · chapter 32 · verse 50

Deuteronomy 32:50 in Kannada

ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

Ninna sahodaranaada aaronanu hor bettadalli sattu tanna janara balige koodisalpatta haage neenu erihoguva bettadalli sattu ninna janara balige koodisalpadabeku.

Deuteronomy 32:50 in English

King James Version (KJV)
And die in the mount whither thou goest up, and be gathered unto thy people; as Aaron thy brother died in mount Hor, and was gathered unto his people:
World English Bible (WEB)
Die on the mountain where you go up, and be gathered to your people, as Aaron your brother died on Mount Hor, and was gathered to his people;
American Standard Version (ASV)
and die in the mount whither thou goest up, and be gathered unto thy people, as Aaron thy brother died in mount Hor, and was gathered unto his people:
Bible in Basic English (BBE)
And let death come to you on the mountain where you are going, and be put to rest with your people; as death came to Aaron, your brother, on Mount Hor, where he was put to rest with his people:
Darby Translation (DBY)
and die on the mountain whither thou goest up, and be gathered unto thy peoples, as Aaron thy brother died on mount Hor, and was gathered unto his peoples;
Webster's Bible (WBS)
And die in the mount whither thou goest, and be gathered to thy people; as Aaron thy brother died in mount Hor, and was gathered to his people:
Young's Literal Translation (YLT)
and die in the mount whither thou art going up, and be gathered unto thy people, as Aaron thy brother hath died in the mount Hor, and is gathered unto his people:

Read in context

  1. 48ಅದೇ ದಿವಸದಲ್ಲಿ ಕರ್ತನು ಮೋಶೆಗೆ--
  2. 49ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,
  3. 50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
  4. 51ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
  5. 52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Read all of Deuteronomy 32

Cross references

Original words (Hebrew)

Deuteronomy 32:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.