Deuteronomy · chapter 32 · verse 51
Deuteronomy 32:51 in Kannada
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Kaaranavenandare, neevu jin aranyadalli kaadeshina mereebaada neerina baliyalli nannannu israayel makkalalli parishuddha maadade nanage virodhavaagi aajnye viాridiri.neenu aa deshavannu kannaare noduvi; aadare naanu israayel makkalige koduva deshadalli neenu praveshisuvadilla endu helidanu.
Deuteronomy 32:51 in English
- King James Version (KJV)
- Because ye trespassed against me among the children of Israel at the waters of Meribah-Kadesh, in the wilderness of Zin; because ye sanctified me not in the midst of the children of Israel.
- World English Bible (WEB)
- because you trespassed against me among the children of Israel at the waters of Meribah of Kadesh, in the wilderness of Zin; because you didn’t uphold my holiness among the children of Israel.
- American Standard Version (ASV)
- because ye trespassed against me in the midst of the children of Israel at the waters of Meribah of Kadesh, in the wilderness of Zin; because ye sanctified me not in the midst of the children of Israel.
- Bible in Basic English (BBE)
- Because of your sin against me before the children of Israel at the waters of Meribath Kadesh in the waste land of Zin; because you did not keep my name holy among the children of Israel.
- Darby Translation (DBY)
- because ye trespassed against me among the children of Israel at the waters of Meribah-Kadesh, in the wilderness of Zin; because ye hallowed me not in the midst of the children of Israel.
- Webster's Bible (WBS)
- Because ye trespassed against me among the children of Israel at the waters of Meribah-Kadesh, in the wilderness of Zin; because ye sanctified me not in the midst of the children of Israel.
- Young's Literal Translation (YLT)
- 'Because ye trespassed against me in the midst of the sons of Israel at the waters of Meribath-Kadesh, the wilderness of Zin — because ye sanctified Me not in the midst of the sons of Israel;
Read in context
- 49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
- 50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- 51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- 52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Cross references
- Numbers 27:14 ಅರಣ್ಯಕಾಂಡ 27:14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Numbers 20:11–14 ಅರಣ್ಯಕಾಂಡ 20:11–14ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು. ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ. ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- 1 Kings 13:21–26 1 ಅರಸುಗಳು 13:21–26ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು. ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು. ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು. ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು; ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
- Deuteronomy 3:23–27 ಧರ್ಮೋಪದೇಶಕಾಂಡ 3:23–27ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ-- ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Isaiah 8:13 ಯೆಶಾಯ 8:13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
Original words (Hebrew)
- trespassed · H4603מָעַל mâʻal
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl
- waters · H4325מַיִם mayim
- Meribah-Kadesh · H4808מְרִיבָה mᵉrîybâh
- wilderness · H4057מִדְבָּר midbâr
- Zin · H6790צִן Tsin
- sanctified · H6942קָדַשׁ qâdash
- midst · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl