Deuteronomy · chapter 32 · verse 52
Deuteronomy 32:52 in Kannada
ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Neenu aa deshavannu kannaare noduvi; aadare naanu israayel makkalige koduva deshadalli neenu praveshisuvadilla endu helidanu.
Deuteronomy 32:52 in English
- King James Version (KJV)
- Yet thou shalt see the land before [thee;] but thou shalt not go thither unto the land which I give the children of Israel.
- World English Bible (WEB)
- For you shall see the land from a distance; but you shall not go there into the land which I give the children of Israel.”
- American Standard Version (ASV)
- For thou shalt see the land before thee; but thou shalt not go thither into the land which I give the children of Israel.
- Bible in Basic English (BBE)
- So you will see the land before you, but you will not go into the land which I am giving to the children of Israel.
- Darby Translation (DBY)
- For thou shalt see the land before [thee]; but thou shalt not go thither unto the land which I give the children of Israel.
- Webster's Bible (WBS)
- Yet thou shalt see the land before [thee] , but thou shalt not go thither to the land which I give the children of Israel.
- Young's Literal Translation (YLT)
- but over-against thou seest the land, and thither thou dost not go in, unto the land which I am giving to the sons of Israel.'
Read in context
- 50ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- 51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- 52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Cross references
- Deuteronomy 34:1–4 ಧರ್ಮೋಪದೇಶಕಾಂಡ 34:1–4ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು. ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- Deuteronomy 1:37 ಧರ್ಮೋಪದೇಶಕಾಂಡ 1:37ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Hebrews 11:39 ಇಬ್ರಿಯರಿಗೆ 11:39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- Deuteronomy 3:27 ಧರ್ಮೋಪದೇಶಕಾಂಡ 3:27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- Numbers 27:12 ಅರಣ್ಯಕಾಂಡ 27:12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,