Skip to content
ThuthiThuthiThuthi
Deuteronomy · chapter 32 · verse 6

Deuteronomy 32:6 in Kannada

ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

O moorkharaada buddhiheena janare, kartanige heege pratiyaagi kodutteero? Aatanu ninnannu kondukonda tandeyallavo? Aatanu ninnannu srushtimaadi sthirapadisiddaane.

Deuteronomy 32:6 in English

King James Version (KJV)
Do ye thus requite the LORD, O foolish people and unwise? [is] not he thy father [that] hath bought thee? hath he not made thee, and established thee?
World English Bible (WEB)
Is this the way you repay the LORD, foolish and unwise people? Isn’t he your father who has bought you? He has made you and established you.
American Standard Version (ASV)
Do ye thus requite Jehovah, O foolish people and unwise? Is not he thy father that hath bought thee? He hath made thee, and established thee.
Bible in Basic English (BBE)
Is this your answer to the Lord, O foolish people and unwise? Is he not your father who has given you life? He has made you and given you your place.
Darby Translation (DBY)
Do ye thus requite Jehovah, Foolish and unwise people? Is not he thy father that hath bought thee? Hath he not made thee and established thee?
Webster's Bible (WBS)
Do ye thus requite the LORD, O foolish people and unwise? [is] not he thy father [that] hath bought thee? hath he not made thee, and established thee?
Young's Literal Translation (YLT)
To Jehovah do ye act thus, O people foolish and not wise? Is not He thy father — thy possessor? He made thee, and doth establish thee.

Read in context

  1. 4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
  2. 5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
  3. 6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
  4. 7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
  5. 8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
Read all of Deuteronomy 32

Cross references

Original words (Hebrew)

Deuteronomy 32:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.