Skip to content
ThuthiThuthiThuthi
Deuteronomy · chapter 32 · verse 9

Deuteronomy 32:9 in Kannada

ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.

Kartana paalu aatana janave; yaakobu aatana svaastyada paalu.

Deuteronomy 32:9 in English

King James Version (KJV)
For the LORD’s portion [is] his people; Jacob [is] the lot of his inheritance.
World English Bible (WEB)
For the LORD’s portion is his people. Jacob is the lot of his inheritance.
American Standard Version (ASV)
For Jehovah’s portion is his people; Jacob is the lot of his inheritance.
Bible in Basic English (BBE)
For the Lord's wealth is his people; Jacob is the land of his heritage.
Darby Translation (DBY)
For Jehovah's portion is his people; Jacob the lot of his inheritance.
Webster's Bible (WBS)
For the LORD'S portion [is] his people; Jacob [is] the lot of his inheritance.
Young's Literal Translation (YLT)
For Jehovah's portion [is] His people, Jacob [is] the line of His inheritance.

Read in context

  1. 7ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
  2. 8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
  3. 9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
  4. 10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
  5. 11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
Read all of Deuteronomy 32

Cross references

Original words (Hebrew)

Deuteronomy 32:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.