Deuteronomy · chapter 33 · verse 1
Deuteronomy 33:1 in Kannada
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
Devara manushyanaada moshe saayuvadakkinta munche israayel makkalige kotta aasheervaadavu yaavadandare--
Deuteronomy 33:1 in English
- King James Version (KJV)
- And this [is] the blessing, wherewith Moses the man of God blessed the children of Israel before his death.
- World English Bible (WEB)
- This is the blessing with which Moses the man of God blessed the children of Israel before his death.
- American Standard Version (ASV)
- And this is the blessing, wherewith Moses the man of God blessed the children of Israel before his death.
- Bible in Basic English (BBE)
- Now this is the blessing which Moses, the man of God, gave to the children of Israel before his death.
- Darby Translation (DBY)
- And this is the blessing, wherewith Moses the man of God blessed the children of Israel before his death.
- Webster's Bible (WBS)
- And this [is] the with which Moses, the man of God, blessed the children of Israel before his death.
- Young's Literal Translation (YLT)
- And this [is] the blessing [with] which Moses the man of God blessed the sons of Israel before his death,
Read in context
- 1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- 3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
Cross references
- Joshua 14:6 ಯೆಹೋಶುವ 14:6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
- Psalm 90:1 ಕೀರ್ತನೆಗಳು 90:1ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Genesis 27:27–29 ಆದಿಕಾಂಡ 27:27–29ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ. ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ. ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Luke 24:50–51 ಲೂಕನು 24:50–51ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
- Genesis 49:1 ಆದಿಕಾಂಡ 49:1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- Genesis 49:28 ಆದಿಕಾಂಡ 49:28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 2 Timothy 3:17 2 ತಿಮೊಥೆಯನಿಗೆ 3:17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Genesis 27:4 ಆದಿಕಾಂಡ 27:4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.