Skip to content
ThuthiThuthiThuthi
Deuteronomy · chapter 33 · verse 10

Deuteronomy 33:10 in Kannada

ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

Avaru yaakobanige ninna nyaayagalannoo israayelige ninna nyaayapramaanavannoo bodhisuvaru; ninna munde dhoopavannoo ninna balipeethada mele sarvaanga dahanabaliyannoo iduvaru.

Deuteronomy 33:10 in English

King James Version (KJV)
They shall teach Jacob thy judgments, and Israel thy law: they shall put incense before thee, and whole burnt sacrifice upon thine altar.
World English Bible (WEB)
They shall teach Jacob your ordinances, and Israel your law. They shall put incense before you, and whole burnt offering on your altar.
American Standard Version (ASV)
They shall teach Jacob thine ordinances, And Israel thy law: They shall put incense before thee, And whole burnt-offering upon thine altar.
Bible in Basic English (BBE)
They will be the teachers of your decisions to Jacob and of your law to Israel: the burning of perfumes before you will be their right, and the ordering of burned offerings on your altar.
Darby Translation (DBY)
They shall teach Jacob thine ordinances, And Israel thy law: They shall put incense before thy nostrils, And whole burnt-offering upon thine altar.
Webster's Bible (WBS)
They shall teach Jacob thy judgments, and Israel thy law; they shall put incense before thee, and whole burnt sacrifice upon thy altar.
Young's Literal Translation (YLT)
They teach Thy judgments to Jacob, And Thy law to Israel; They put perfume in Thy nose, And whole burnt-offering on Thine altar.

Read in context

  1. 8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
  2. 9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
  3. 10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
  4. 11ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
  5. 12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
Read all of Deuteronomy 33

Cross references

Original words (Hebrew)

Deuteronomy 33:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.