Deuteronomy · chapter 33 · verse 12
Deuteronomy 33:12 in Kannada
ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
Avanu benyaaviాnana vishayavaagi--karta nige priyanu surakshitavaagi aatana baliyalli vaasa maaduvanu; aatanu avanige dinavellaa mareyaagi ruvanu; avanu aatana hegalugala naduve vaasa maaduvanu andanu.
Deuteronomy 33:12 in English
- King James Version (KJV)
- [And] of Benjamin he said, The beloved of the LORD shall dwell in safety by him; [and the Lord] shall cover him all the day long, and he shall dwell between his shoulders.
- World English Bible (WEB)
- About Benjamin he said, “The beloved of the LORD will dwell in safety by him. He covers him all day long. He dwells between his shoulders.”
- American Standard Version (ASV)
- Of Benjamin he said, The beloved of Jehovah shall dwell in safety by him; He covereth him all the day long, And he dwelleth between his shoulders.
- Bible in Basic English (BBE)
- And of Benjamin he said, Benjamin is the loved one of the Lord, he will be kept safe at all times; he will be covered by the Most High, resting between his arms.
- Darby Translation (DBY)
- Of Benjamin he said, The beloved of Jehovah, — he shall dwell in safety by him; He will cover him all the day long, And dwell between his shoulders.
- Webster's Bible (WBS)
- [And] of Benjamin he said, The beloved of the LORD shall dwell in safety by him; [and the LORD] shall cover him all the day long, and he shall dwell between his shoulders.
- Young's Literal Translation (YLT)
- Of Benjamin he said: — The beloved of Jehovah doth tabernacle confidently by him, Covering him over all the day; Yea, between his shoulders He doth tabernacle.
Read in context
- 10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- 11ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- 12ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
- 13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
- 14ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ
Cross references
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Matthew 23:37 ಮತ್ತಾಯನು 23:37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Isaiah 51:16 ಯೆಶಾಯ 51:16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
- Deuteronomy 12:10 ಧರ್ಮೋಪದೇಶಕಾಂಡ 12:10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- 1 Kings 12:21 1 ಅರಸುಗಳು 12:21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
- 2 Chronicles 11:1 2 ಪೂರ್ವಕಾಲವೃತ್ತಾಂತ 11:1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
- 2 Chronicles 17:17–19 2 ಪೂರ್ವಕಾಲವೃತ್ತಾಂತ 17:17–19ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- Deuteronomy 33:27–29 ಧರ್ಮೋಪದೇಶಕಾಂಡ 33:27–29ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Psalm 132:14 ಕೀರ್ತನೆಗಳು 132:14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.