Deuteronomy · chapter 33 · verse 15
Deuteronomy 33:15 in Kannada
ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
Poorvakaalada parvatagala mukhyavaadavuga lindaloo nityavaada bettagala amoolyavaada vugalindaloo
Deuteronomy 33:15 in English
- King James Version (KJV)
- And for the chief things of the ancient mountains, and for the precious things of the lasting hills,
- World English Bible (WEB)
- for the best things of the ancient mountains, for the precious things of the everlasting hills,
- American Standard Version (ASV)
- And for the chief things of the ancient mountains, And for the precious things of the everlasting hills,
- Bible in Basic English (BBE)
- And the chief things of the oldest mountains, and the good things of the eternal hills,
- Darby Translation (DBY)
- And by the best things of the ancient mountains, And by the precious things of the everlasting hills,
- Webster's Bible (WBS)
- And for the chief things of the ancient mountains, and for the precious things of the lasting hills,
- Young's Literal Translation (YLT)
- And by chief things — of the ancient mountains, And by precious things — of the age-during heights,
Read in context
- 13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
- 14ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ
- 15ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
- 16ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- 17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
Cross references
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Genesis 49:26 ಆದಿಕಾಂಡ 49:26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- James 5:7 ಯಾಕೋಬನು 5:7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.