Skip to content
ThuthiThuthiThuthi
Deuteronomy · chapter 33 · verse 18

Deuteronomy 33:18 in Kannada

ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.

Avanu jebuloonana vishayavaagi--jebu loonane, neenu horaduvadaralli santosha padu. Issaakaarane ninna gudaaragalalli santosha padu.

Deuteronomy 33:18 in English

King James Version (KJV)
And of Zebulun he said, Rejoice, Zebulun, in thy going out; and, Issachar, in thy tents.
World English Bible (WEB)
About Zebulun he said, “Rejoice, Zebulun, in your going out; and Issachar, in your tents.
American Standard Version (ASV)
And of Zebulun he said, Rejoice, Zebulun, in thy going out; And, Issachar, in thy tents.
Bible in Basic English (BBE)
And of Zebulun he said, Be glad, Zebulun, in your going out; and, Issachar, in your tents.
Darby Translation (DBY)
And of Zebulun he said, Rejoice, Zebulun, in thy going out; And thou, Issachar, in thy tents!
Webster's Bible (WBS)
And of Zebulun he said, Rejoice, Zebulun, in thy going out; and Issachar, in thy tents.
Young's Literal Translation (YLT)
And of Zebulun he said: — Rejoice, O Zebulun, in thy going out, And, O Issachar, in thy tents;

Read in context

  1. 16ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
  2. 17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
  3. 18ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
  4. 19ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
  5. 20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
Read all of Deuteronomy 33

Cross references

Original words (Hebrew)

Deuteronomy 33:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.