Deuteronomy · chapter 33 · verse 19
Deuteronomy 33:19 in Kannada
ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
Avaru janagalannu bettakke kareyuvaru. Alli neetiya baligalannu arpisuvaru. Yaakandare samudragala ugraanavannoo maralina guptavaada dravyavannoo heerikolluvaru endu helidanu.
Deuteronomy 33:19 in English
- King James Version (KJV)
- They shall call the people unto the mountain; there they shall offer sacrifices of righteousness: for they shall suck [of] the abundance of the seas, and [of] treasures hid in the sand.
- World English Bible (WEB)
- They will call the peoples to the mountain. There they will offer sacrifices of righteousness, for they will draw out the abundance of the seas, the hidden treasures of the sand.”
- American Standard Version (ASV)
- They shall call the peoples unto the mountain; There shall they offer sacrifices of righteousness: For they shall suck the abundance of the seas, And the hidden treasures of the sand.
- Bible in Basic English (BBE)
- They will send out the word for the people to come to the mountain, taking there the offerings of righteousness: for the store of the seas will be theirs, and the secret wealth of the sand.
- Darby Translation (DBY)
- They shall invite [the] peoples to the mountain; There they shall offer sacrifices of righteousness; For they will suck the abundance of the seas, And the hidden treasures of the sand.
- Webster's Bible (WBS)
- They shall call the people to the mountain; there they shall offer sacrifices of righteousness: for they shall suck [of] the abundance of the seas, and [of] treasures hid in the sand.
- Young's Literal Translation (YLT)
- Peoples [to] the mountain they call, There they sacrifice righteous sacrifices; For the abundance of the seas they suck, And hidden things hidden in the sand.
Read in context
- 17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- 18ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
- 19ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- 20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
- 21ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
Cross references
- Isaiah 60:5 ಯೆಶಾಯ 60:5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 4:5 ಕೀರ್ತನೆಗಳು 4:5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- Psalm 51:16–17 ಕೀರ್ತನೆಗಳು 51:16–17ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ. ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Psalm 50:13–15 ಕೀರ್ತನೆಗಳು 50:13–15ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Exodus 15:17 ವಿಮೋಚನಕಾಂಡ 15:17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
Original words (Hebrew)
- call · H7121קָרָא qârâʼ
- people · H5971עַם ʻam
- mountain · H2022הַר har
- offer · H2076זָבַח zâbach
- sacrifices · H2077זֶבַח zebach
- righteousness · H6664צֶדֶק tsedeq
- suck · H3243יָנַק yânaq
- abundance · H8228שֶׁפַע shephaʻ
- seas · H3220יָם yâm
- treasures · H8226שָׂפַן sâphan
- hid · H2934טָמַן ṭâman
- sand · H2344חוֹל chôwl