Deuteronomy · chapter 33 · verse 2
Deuteronomy 33:2 in Kannada
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
Kartanu seenaayi bettadinda bandanu, seyaarininda avarige udayisidanu. Paaraan bettadinda prakaashisidanu, hattu saavira parishuddhara sangada bandanu. Aatana balapaarshvadinda avarige benkiya nyaayapramaanavu horatitu.
Deuteronomy 33:2 in English
- King James Version (KJV)
- And he said, The LORD came from Sinai, and rose up from Seir unto them; he shined forth from mount Paran, and he came with ten thousands of saints: from his right hand [went] a fiery law for them.
- World English Bible (WEB)
- He said, “The LORD came from Sinai, and rose from Seir to them. He shone from Mount Paran. He came from the ten thousands of holy ones. At his right hand was a fiery law for them.
- American Standard Version (ASV)
- And he said, Jehovah came from Sinai, And rose from Seir unto them; He shined forth from mount Paran, And he came from the ten thousands of holy ones: At his right hand was a fiery law for them.
- Bible in Basic English (BBE)
- He said, The Lord came from Sinai, dawning on them from Seir; shining out from Mount Paran, coming from Meribath Kadesh: from his right hand went flames of fire: his wrath made waste the peoples.
- Darby Translation (DBY)
- And he said, Jehovah came from Sinai, And rose up from Seir unto them; He shone forth from mount Paran, And he came from the myriads of the sanctuary; From his right hand [went forth] a law of fire for them.
- Webster's Bible (WBS)
- And he said, the LORD came from Sinai, and rose up from Seir to them; he shined forth from mount Paran, and he came with ten thousands of saints: from his right hand [went] a fiery law for them.
- Young's Literal Translation (YLT)
- and he saith: — 'Jehovah from Sinai hath come, And hath risen from Seir for them; He hath shone from mount Paran, And hath come [with] myriads of holy ones; At His right hand [are] springs for them.
Read in context
- 1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- 3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- 4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
Cross references
- Habakkuk 3:3 ಹಬಕ್ಕೂಕ 3:3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- Jude 1:14 ಯೂದನು 1:14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
- Revelation 5:11 ಪ್ರಕಟನೆ 5:11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- Psalm 68:17 ಕೀರ್ತನೆಗಳು 68:17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- Judges 5:4–5 ನ್ಯಾಯಸ್ಥಾಪಕರು 5:4–5ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- Acts 7:53 ಅಪೊಸ್ತಲರ ಕೃತ್ಯಗಳು 7:53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
- Psalm 68:7–8 ಕೀರ್ತನೆಗಳು 68:7–8ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ. ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Daniel 7:9–10 ದಾನಿಯೇಲನು 7:9–10ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- Hebrews 2:2 ಇಬ್ರಿಯರಿಗೆ 2:2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
- Exodus 19:18–20 ವಿಮೋಚನಕಾಂಡ 19:18–20ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು. ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- 2 Corinthians 3:7 2 ಕೊರಿಂಥದವರಿಗೆ 3:7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- Galatians 3:19 ಗಲಾತ್ಯದವರಿಗೆ 3:19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
Original words (Hebrew)
- said · H559אָמַר ʼâmar
- came · H935בּוֹא bôwʼ
- Sinai · H5514סִינַי Çîynay
- up · H2224זָרַח zârach
- Seir · H8165שֵׂעִיר Sêʻîyr
- forth · H3313יָפַע yâphaʻ
- mount · H2022הַר har
- Paran · H6290פָּארָן Pâʼrân
- came · H857אָתָה ʼâthâh
- thousands · H7233רְבָבָה rᵉbâbâh
- saints · H6944קֹדֶשׁ qôdesh
- hand · H3225יָמִין yâmîyn
- fiery · H799אֶשְׁדָּת ʼeshdâth
- law · H1881דָּת dâth