Deuteronomy · chapter 33 · verse 22
Deuteronomy 33:22 in Kannada
ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
Avanu daanana vishayavaagi--daananu sinhada mariye, baashaanininda haari baruvanu endu helidanu.
Deuteronomy 33:22 in English
- King James Version (KJV)
- And of Dan he said, Dan [is] a lion’s whelp: he shall leap from Bashan.
- World English Bible (WEB)
- About Dan he said, “Dan is a lion’s cub that leaps out of Bashan.”
- American Standard Version (ASV)
- And of Dan he said, Dan is a lion’s whelp, That leapeth forth from Bashan.
- Bible in Basic English (BBE)
- And of Dan he said, Dan is a young lion, springing out from Bashan.
- Darby Translation (DBY)
- And of Dan he said, Dan is a young lion; He shall spring forth from Bashan.
- Webster's Bible (WBS)
- And of Dan he said, Dan [is] a lion's whelp: he shall leap from Bashan.
- Young's Literal Translation (YLT)
- And of Dan he said: — Dan [is] a lion's whelp; he doth leap from Bashan.
Read in context
- 20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
- 21ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
- 22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- 23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
- 24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
Cross references
- Joshua 19:47 ಯೆಹೋಶುವ 19:47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- Judges 18:27 ನ್ಯಾಯಸ್ಥಾಪಕರು 18:27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Judges 15:15 ನ್ಯಾಯಸ್ಥಾಪಕರು 15:15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
- Judges 16:30 ನ್ಯಾಯಸ್ಥಾಪಕರು 16:30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- 1 Chronicles 12:35 1 ಪೂರ್ವಕಾಲವೃತ್ತಾಂತ 12:35ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
- Genesis 49:16–17 ಆದಿಕಾಂಡ 49:16–17ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Judges 14:19 ನ್ಯಾಯಸ್ಥಾಪಕರು 14:19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
- Judges 14:6 ನ್ಯಾಯಸ್ಥಾಪಕರು 14:6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- Judges 13:24–25 ನ್ಯಾಯಸ್ಥಾಪಕರು 13:24–25ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು. ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.