Deuteronomy · chapter 33 · verse 24
Deuteronomy 33:24 in Kannada
ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
Avanu aasherana vishayavaagi--aasheranu makkala aasheervaadavannu hondali. Tanna sahoda rara angeekaaravannu hondali. Avana kaalu enneyalli addirali.
Deuteronomy 33:24 in English
- King James Version (KJV)
- And of Asher he said, [Let] Asher [be] blessed with children; let him be acceptable to his brethren, and let him dip his foot in oil.
- World English Bible (WEB)
- About Asher he said, “Asher is blessed with children. Let him be acceptable to his brothers. Let him dip his foot in oil.
- American Standard Version (ASV)
- And of Asher he said, Blessed be Asher with children; Let him be acceptable unto his brethren, And let him dip his foot in oil.
- Bible in Basic English (BBE)
- And of Asher he said, Let Asher have the blessing of children; may he be pleasing to his brothers, and let his foot be wet with oil.
- Darby Translation (DBY)
- And of Asher he said, Asher shall be blessed with sons; Let him be acceptable to his brethren, And let him dip his foot in oil.
- Webster's Bible (WBS)
- And of Asher he said, [Let] Asher [be] blessed with children; let him be acceptable to his brethren, and let him dip his foot in oil.
- Young's Literal Translation (YLT)
- And of Asher he said: — Blessed with sons [is] Asher, Let him be accepted by his brethren, And dipping in oil his foot.
Read in context
- 22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- 23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
- 24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
- 25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- 26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
Cross references
- Genesis 49:20 ಆದಿಕಾಂಡ 49:20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- Job 29:6 ಯೋಬನು 29:6ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
- Proverbs 3:3–4 ಜ್ಞಾನೋಕ್ತಿಗಳು 3:3–4ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Psalm 128:6 ಕೀರ್ತನೆಗಳು 128:6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Psalm 128:3 ಕೀರ್ತನೆಗಳು 128:3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- Psalm 115:15 ಕೀರ್ತನೆಗಳು 115:15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Romans 15:31 ರೋಮಾಪುರದವರಿಗೆ 15:31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ