Skip to content
ThuthiThuthiThuthi
Deuteronomy · chapter 33 · verse 25

Deuteronomy 33:25 in Kannada

ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.

Kabbinavoo taamravoo ninna paadaraksheyaagirali. Ninna divasagala prakaara ninna balavu irali endu helidanu.

Deuteronomy 33:25 in English

King James Version (KJV)
Thy shoes [shall be] iron and brass; and as thy days, [so shall] thy strength [be].
World English Bible (WEB)
Your bars will be iron and bronze. As your days, so your strength will be.
American Standard Version (ASV)
Thy bars shall be iron and brass; And as thy days, so shall thy strength be.
Bible in Basic English (BBE)
Your shoes will be iron and brass; and as your days, so may your work be.
Darby Translation (DBY)
Iron and brass shall be thy bolts; And thy rest as thy days.
Webster's Bible (WBS)
Thy shoes [shall be] iron and brass; and as thy days, [so shall] thy strength [be] .
Young's Literal Translation (YLT)
Iron and brass [are] thy shoes, And as thy days — thy strength.

Read in context

  1. 23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
  2. 24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
  3. 25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
  4. 26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
  5. 27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
Read all of Deuteronomy 33

Cross references

Original words (Hebrew)

Deuteronomy 33:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.