Deuteronomy · chapter 33 · verse 29
Deuteronomy 33:29 in Kannada
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Israayele, neenu santoshavullavanoo ninna sahaayada guraaniyoo ninna ghanateya kattiyoo aagiruva kartaninda rakshisalpatta o janave, ninna haage yaariddaare? Ninna shatrugalu ninage sullugaararaagi kandubaruvaru. Neenu avara unnatavaada sthalagala mele nadedu hoguvi.
Deuteronomy 33:29 in English
- King James Version (KJV)
- Happy [art] thou, O Israel: who [is] like unto thee, O people saved by the LORD, the shield of thy help, and who [is] the sword of thy excellency! and thine enemies shall be found liars unto thee; and thou shalt tread upon their high places.
- World English Bible (WEB)
- You are happy, Israel! Who is like you, a people saved by the LORD, the shield of your help, the sword of your excellency? Your enemies will submit themselves to you. You will tread on their high places.”
- American Standard Version (ASV)
- Happy art thou, O Israel: Who is like unto thee, a people saved by Jehovah, The shield of thy help, And the sword of thy excellency! And thine enemies shall submit themselves unto thee; And thou shalt tread upon their high places.
- Bible in Basic English (BBE)
- Happy are you, O Israel: who is like you, a people whose saviour is the Lord, whose help is your cover, whose sword is your strength! All those who are against you will put themselves under your rule, and your feet will be planted on their high places.
- Darby Translation (DBY)
- Happy art thou, Israel! Who is like unto thee, a people saved by Jehovah, The shield of thy help, And the sword of thine excellency? And thine enemies shall come cringing to thee; And thou shalt tread upon their high places.
- Webster's Bible (WBS)
- Happy [art] thou, O Israel: who [is] like to thee, O people saved by the LORD, the shield of thy help, and who [is] the sword of thy excellence! and thy enemies shall be found liars to thee; and thou shalt tread upon their high places.
- Young's Literal Translation (YLT)
- O thy happiness, O Israel! who is like thee? A people saved by Jehovah, The shield of thy help, And He who [is] the sword of thine excellency: And thine enemies are subdued for thee, And thou on their high places dost tread.'
Read in context
- 27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- 28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- 29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Cross references
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Psalm 115:9–11 ಕೀರ್ತನೆಗಳು 115:9–11ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
- 2 Samuel 7:23 2 ಸಮುವೇಲನು 7:23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Numbers 23:20–24 ಅರಣ್ಯಕಾಂಡ 23:20–24ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು. ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು. ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು. ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Psalm 144:15 ಕೀರ್ತನೆಗಳು 144:15ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- 2 Samuel 22:45 2 ಸಮುವೇಲನು 22:45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
Original words (Hebrew)
- Happy · H835אֶשֶׁר ʼesher
- Israel · H3478יִשְׂרָאֵל Yisrâʼêl
- people · H5971עַם ʻam
- saved · H3467יָשַׁע yâshaʻ
- shield · H4043מָגֵן mâgên
- help · H5828עֵזֶר ʻêzer
- sword · H2719חֶרֶב chereb
- excellency · H1346גַּאֲוָה gaʼăvâh
- enemies · H341אֹיֵב ʼôyêb
- liars · H3584כָּחַשׁ kâchash
- tread · H1869דָּרַךְ dârak
- places · H1116בָּמָה bâmâh