Deuteronomy · chapter 33 · verse 4
Deuteronomy 33:4 in Kannada
ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
Moshe namage nyaayapramaanavannu aajnyaapi siddaane. Ade yaakobana sabheya baadhyateyu.
Deuteronomy 33:4 in English
- King James Version (KJV)
- Moses commanded us a law, [even] the inheritance of the congregation of Jacob.
- World English Bible (WEB)
- Moses commanded us a law, an inheritance for the assembly of Jacob.
- American Standard Version (ASV)
- Moses commanded us a law, An inheritance for the assembly of Jacob.
- Bible in Basic English (BBE)
- Moses gave us a law, a heritage for the people of Jacob.
- Darby Translation (DBY)
- Moses commanded us a law, The inheritance of the congregation of Jacob.
- Webster's Bible (WBS)
- Moses commanded us a law; [even] the inheritance of the congregation of Jacob.
- Young's Literal Translation (YLT)
- A law hath Moses commanded us, A possession of the assembly of Jacob.
Read in context
- 2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- 3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- 4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- 5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
- 6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
Cross references
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- John 7:19 ಯೋಹಾನನು 7:19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Deuteronomy 9:26–29 ಧರ್ಮೋಪದೇಶಕಾಂಡ 9:26–29ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ. ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ. ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು. ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.