Skip to content
ThuthiThuthiThuthi
Deuteronomy · chapter 33 · verse 6

Deuteronomy 33:6 in Kannada

ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.

Roobenanu saayade badukali; avana jana svalpavaagadirali.

Deuteronomy 33:6 in English

King James Version (KJV)
Let Reuben live, and not die; and let [not] his men be few.
World English Bible (WEB)
“Let Reuben live, and not die; Nor let his men be few.”
American Standard Version (ASV)
Let Reuben live, and not die; Nor let his men be few.
Bible in Basic English (BBE)
Let life not death be Reuben's, let not the number of his men be small.
Darby Translation (DBY)
Let Reuben live, and not die; And let his men be few.
Webster's Bible (WBS)
Let Reuben live, and not die; and let [not] his men be few.
Young's Literal Translation (YLT)
Let Reuben live, and not die, And let his men be a number.

Read in context

  1. 4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
  2. 5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
  3. 6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
  4. 7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
  5. 8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
Read all of Deuteronomy 33

Cross references

Original words (Hebrew)

Deuteronomy 33:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.