Deuteronomy · chapter 33 · verse 7
Deuteronomy 33:7 in Kannada
ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
Yoodana aasheervaadavu ide; kartane, yoodana shabdavannu kelu; avanannu tanna janara balige serisu; tanna kaigalu avanige saakaagive. Avana vairigala vishayadalli avanige sahaaya vaagiru endu helidanu.
Deuteronomy 33:7 in English
- King James Version (KJV)
- And this [is the blessing] of Judah: and he said, Hear, LORD, the voice of Judah, and bring him unto his people: let his hands be sufficient for him; and be thou an help [to him] from his enemies.
- World English Bible (WEB)
- This is for Judah. He said, “Hear, LORD, the voice of Judah. Bring him in to his people. With his hands he contended for himself. You shall be a help against his adversaries.”
- American Standard Version (ASV)
- And this is [the blessing] of Judah: and he said, Hear, Jehovah, the voice of Judah, And bring him in unto his people. With his hands he contended for himself; And thou shalt be a help against his adversaries.
- Bible in Basic English (BBE)
- And this is the blessing of Judah: he said, Give ear, O Lord, to the voice of Judah and make him one with his people: let your hands take up his cause, and be his help against his attackers.
- Darby Translation (DBY)
- And this of Judah; and he said, Hear, Jehovah, the voice of Judah, And bring him unto his people; May his hands strive for them; And be thou a help to him against his oppressors.
- Webster's Bible (WBS)
- And this [is the blessing] of Judah: and he said, Hear, LORD, the voice of Judah, and bring him to his people: let his hands be sufficient for him, and be thou a help [to him] from his enemies.
- Young's Literal Translation (YLT)
- And this [is] for Judah; and he saith: — Hear, O Jehovah, the voice of Judah, And unto his people do Thou bring him in; His hand hath striven for him, And an help from his adversaries art Thou.
Read in context
- 5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
- 6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
- 7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
- 8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- 9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
Cross references
- Genesis 49:8–12 ಆದಿಕಾಂಡ 49:8–12ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- Psalm 20:2 ಕೀರ್ತನೆಗಳು 20:2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- Psalm 21:8 ಕೀರ್ತನೆಗಳು 21:8ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
- Revelation 19:13–16 ಪ್ರಕಟನೆ 19:13–16ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- 2 Samuel 7:9–12 2 ಸಮುವೇಲನು 7:9–12ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- Revelation 20:10–15 ಪ್ರಕಟನೆ 20:10–15ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು. ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Psalm 11:1–7 ಕೀರ್ತನೆಗಳು 11:1–7ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ? ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ. ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು? ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ; ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ. ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ. ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Hebrews 7:14 ಇಬ್ರಿಯರಿಗೆ 7:14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.