Skip to content
ThuthiThuthiThuthi
Deuteronomy · chapter 33 · verse 8

Deuteronomy 33:8 in Kannada

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

Leviya vishayavaagi--ninna tuviా్mem ninna ooreem massadalli neenu shodhisidantha meree baada neerina baliyalli neenu vivaada maadidantha ninna parishuddhana baliyalli iruvavu;

Deuteronomy 33:8 in English

King James Version (KJV)
And of Levi he said, [Let] thy Thummim and thy Urim [be] with thy holy one, whom thou didst prove at Massah, [and with] whom thou didst strive at the waters of Meribah;
World English Bible (WEB)
About Levi he said, “Your Thummim and your Urim are with your godly one, whom you proved at Massah, with whom you contended at the waters of Meribah.
American Standard Version (ASV)
And of Levi he said, Thy Thummim and thy Urim are with thy godly one, Whom thou didst prove at Massah, With whom thou didst strive at the waters of Meribah;
Bible in Basic English (BBE)
And of Levi he said, Give your Thummim to Levi and let the Urim be with your loved one, whom you put to the test at Massah, with whom you were angry at the waters of Meribah;
Darby Translation (DBY)
And of Levi he said, Thy Thummim and thy Urim are for thy godly one, Whom thou didst prove at Massah, With whom thou didst strive at the waters of Meribah;
Webster's Bible (WBS)
And of Levi he said, [Let] thy Thummim and thy Urim [be] with thy holy one, whom thou didst prove at Massah, [and with] whom thou didst strive at the waters of Meribah;
Young's Literal Translation (YLT)
And of Levi he said: — Thy Thummim and thy Urim [are] for thy pious one, Whom Thou hast tried in Massah, Thou dost strive with Him at the waters of Meribah;

Read in context

  1. 6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
  2. 7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
  3. 8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
  4. 9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
  5. 10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
Read all of Deuteronomy 33

Cross references

Original words (Hebrew)

Deuteronomy 33:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.