Deuteronomy · chapter 34 · verse 1
Deuteronomy 34:1 in Kannada
ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
Aaga moshe movaabina bailininda nebo parvatakke yerikovige eduraagiruva pisgaada shikharakke eri hodanu. Alli kartanu avanige deshavannellaa daanina varegiruva gilyaadannoo
Deuteronomy 34:1 in English
- King James Version (KJV)
- And Moses went up from the plains of Moab unto the mountain of Nebo, to the top of Pisgah, that [is] over against Jericho. And the LORD shewed him all the land of Gilead, unto Dan,
- World English Bible (WEB)
- Moses went up from the plains of Moab to Mount Nebo, to the top of Pisgah, that is opposite Jericho. The LORD showed him all the land of Gilead to Dan,
- American Standard Version (ASV)
- And Moses went up from the plains of Moab unto mount Nebo, to the top of Pisgah, that is over against Jericho. And Jehovah showed him all the land of Gilead, unto Dan,
- Bible in Basic English (BBE)
- And Moses went up from the table-lands of Moab to Mount Nebo, to the top of Pisgah which is facing Jericho. And the Lord let him see all the land, the land of Gilead as far as Dan;
- Darby Translation (DBY)
- And Moses went up from the plains of Moab to mount Nebo, to the top of Pisgah, which is opposite Jericho. And Jehovah shewed him the whole land, Gilead to Dan,
- Webster's Bible (WBS)
- And Moses went up from the plains of Moab, upon the mountain of Nebo, to the top of Pisgah, that [is] over against Jericho: and the LORD showed him all the land of Gilead, to Dan,
- Young's Literal Translation (YLT)
- And Moses goeth up from the plains of Moab unto mount Nebo, the top of Pisgah, which [is] on the front of Jericho, and Jehovah sheweth him all the land — Gilead unto Dan,
Read in context
- 1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
- 2ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
- 3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
Cross references
- Revelation 21:10 ಪ್ರಕಟನೆ 21:10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- Joshua 19:47 ಯೆಹೋಶುವ 19:47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- Ezekiel 40:2 ಯೆಹೆಜ್ಕೇಲನು 40:2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
- Numbers 27:12 ಅರಣ್ಯಕಾಂಡ 27:12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
- Numbers 21:20 ಅರಣ್ಯಕಾಂಡ 21:20ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
- Deuteronomy 34:4 ಧರ್ಮೋಪದೇಶಕಾಂಡ 34:4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- Judges 18:29 ನ್ಯಾಯಸ್ಥಾಪಕರು 18:29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- Numbers 32:33–40 ಅರಣ್ಯಕಾಂಡ 32:33–40ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- Numbers 33:47 ಅರಣ್ಯಕಾಂಡ 33:47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು.
- Deuteronomy 32:52 ಧರ್ಮೋಪದೇಶಕಾಂಡ 32:52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Original words (Hebrew)
- Moses · H4872מֹשֶׁה Môsheh
- up · H5927עָלָה ʻâlâh
- plains · H6160עֲרָבָה ʻărâbâh
- Moab · H4124מוֹאָב Môwʼâb
- mountain · H2022הַר har
- Nebo · H5015נְבוֹ Nᵉbôw
- top · H7218רֹאשׁ rôʼsh
- Pisgah · H6449פִּסְגָּה Piçgâh
- against · H6440פָּנִים pânîym
- Jericho · H3405יְרִיחוֹ Yᵉrîychôw
- shewed · H7200רָאָה râʼâh
- land · H776אֶרֶץ ʼerets
- Gilead · H1568גִּלְעָד Gilʻâd
- Dan · H1835דָּן Dân