Deuteronomy · chapter 34 · verse 11
Deuteronomy 34:11 in Kannada
ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
Moshe samasta israayelina munde torisida samasta balavaada kaiya samasta mahaabhayada vishaya dalliyookartanu mukhaamukhiyaagi tilida mosheya haage mattobba pravaadi israa yelinalli elalilla.
Deuteronomy 34:11 in English
- King James Version (KJV)
- In all the signs and the wonders, which the LORD sent him to do in the land of Egypt to Pharaoh, and to all his servants, and to all his land,
- World English Bible (WEB)
- in all the signs and the wonders which the LORD sent him to do in the land of Egypt, to Pharaoh, and to all his servants, and to all his land,
- American Standard Version (ASV)
- in all the signs and the wonders, which Jehovah sent him to do in the land of Egypt, to Pharaoh, and to all his servants, and to all his land,
- Bible in Basic English (BBE)
- In all the signs and wonders which the Lord sent him to do in the land of Egypt, to Pharaoh and to all his servants and all his land;
- Darby Translation (DBY)
- according to all the signs and wonders that Jehovah had sent him to do in the land of Egypt, to Pharaoh, and to all his servants, and to all his land;
- Webster's Bible (WBS)
- In all the signs and the wonders which the LORD sent him to do in the land of Egypt, to Pharaoh, and to all his servants, and to all his land,
- Young's Literal Translation (YLT)
- in reference to all the signs and the wonders which Jehovah sent him to do in the land of Egypt, to Pharaoh, and to all his servants, and to all his land,
Read in context
- 9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
- 10ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
- 11ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
- 12ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
Cross references
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Deuteronomy 7:19 ಧರ್ಮೋಪದೇಶಕಾಂಡ 7:19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- Psalm 105:26–38 ಕೀರ್ತನೆಗಳು 105:26–38ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
- Psalm 78:43–58 ಕೀರ್ತನೆಗಳು 78:43–58ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.