Skip to content
ThuthiThuthiThuthi
Deuteronomy · chapter 34 · verse 3

Deuteronomy 34:3 in Kannada

ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.

Dakshinavannoo kharjooragala pattana vaada yerikovina taggemba bailannoo choga roorina paryantarakke torisidanu.

Deuteronomy 34:3 in English

King James Version (KJV)
And the south, and the plain of the valley of Jericho, the city of palm trees, unto Zoar.
World English Bible (WEB)
and the south, and the Plain of the valley of Jericho the city of palm trees, to Zoar.
American Standard Version (ASV)
and the South, and the Plain of the valley of Jericho the city of palm-trees, unto Zoar.
Bible in Basic English (BBE)
And the South, and the circle of the valley of Jericho, the town of palm-trees, as far as Zoar.
Darby Translation (DBY)
and the south, and the plain of the valley of Jericho, the city of palm-trees, to Zoar.
Webster's Bible (WBS)
And the south, and the plain of the valley of Jericho, the city of palm-trees, to Zoar.
Young's Literal Translation (YLT)
and the south, and the circuit of the valley of Jericho, the city of palms, unto Zoar.

Read in context

  1. 1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
  2. 2ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
  3. 3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
  4. 4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
  5. 5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
Read all of Deuteronomy 34

Cross references

Original words (Hebrew)

Deuteronomy 34:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.