Deuteronomy · chapter 34 · verse 4
Deuteronomy 34:4 in Kannada
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
Kartanu avanige--naanu ninna santatige koduttenendu abrahaamanigoo isaakanigoo yaakobanigoo pramaanamaadida deshavu ide. Adannu ninage torisidenu; aadare neenu allige daati seruvadilla endu helidanu.
Deuteronomy 34:4 in English
- King James Version (KJV)
- And the LORD said unto him, This [is] the land which I sware unto Abraham, unto Isaac, and unto Jacob, saying, I will give it unto thy seed: I have caused thee to see [it] with thine eyes, but thou shalt not go over thither.
- World English Bible (WEB)
- The LORD said to him, “This is the land which I swore to Abraham, to Isaac, and to Jacob, saying, ‘I will give it to your offspring.’ I have caused you to see it with your eyes, but you shall not go over there.”
- American Standard Version (ASV)
- And Jehovah said unto him, This is the land which I sware unto Abraham, unto Isaac, and unto Jacob, saying, I will give it unto thy seed: I have caused thee to see it with thine eyes, but thou shalt not go over thither.
- Bible in Basic English (BBE)
- And the Lord said to him, This is the land about which I made an oath to Abraham, Isaac, and Jacob, saying, I will give it to your seed: now I have let you see it with your eyes, but you will not go in there.
- Darby Translation (DBY)
- And Jehovah said unto him, This is the land that I swore unto Abraham, unto Isaac, and unto Jacob, saying, Unto thy seed will I give it: I have caused thee to see it with thine eyes, but thou shalt not go over thither.
- Webster's Bible (WBS)
- And the LORD said to him, This [is] the land which I swore to Abraham, to Isaac, and to Jacob, saying, I will give it to thy seed: I have caused thee to see [it] with thy eyes, but thou shalt not go over thither.
- Young's Literal Translation (YLT)
- And Jehovah saith unto him, 'This [is] the land which I have sworn to Abraham, to Isaac, and to Jacob, saying, To thy seed I give it; I have caused thee to see with thine eyes, and thither thou dost not pass over.'
Read in context
- 2ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
- 3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
- 4ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
- 5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
- 6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
Cross references
- Deuteronomy 32:52 ಧರ್ಮೋಪದೇಶಕಾಂಡ 32:52ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Deuteronomy 3:26–27 ಧರ್ಮೋಪದೇಶಕಾಂಡ 3:26–27ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Psalm 105:9–11 ಕೀರ್ತನೆಗಳು 105:9–11ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.